ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಯತ್ನಿಸಿದ ಕಾಲೇಜ್ ವಿದ್ಯಾರ್ಥಿನಿ ಸಾವನ್ಮಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು.ದೇವಗಿರಿ ನಿವಾಸಿ ಬಿಜು ಎಂಬವರ ಪುತ್ರಿ ರಿನ್ಸಿ (20) ಗುರುದೇವ ಕಾಲೇಜಿನ ಪದವಿ ವಿದ್ಯಾರ್ಥಿನಿ ಕಳೆದ ಆರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಳು ತಕ್ಷಣ ಅವಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ದಾಖಲಿಸಲಾಗಿತ್ತು ಅದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು .ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!