ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿಡ್ಲೆ ಮದುವೆ ಬಸ್ಸ್ ಪಲ್ಟಿ 15 ಮಂದಿಗೆ ಗಾಯ

ನಿಡ್ಲೆ ಮದುವೆ ಬಸ್ಸ್ ಪಲ್ಟಿ 15 ಮಂದಿಗೆ ಗಾಯ

ಬೆಳ್ತಂಗಡಿ: ನಿಡ್ಲೆ ಗ್ರಾಮದ‌ ಬೂಡುಜಾಲ್ ಸಮೀಪದ ಶಾಂತಿನಗರ ಬಸ್ ಸ್ಟಾಂಡ್ ಬಳಿ ಮೈಸೂರಿನಿಂದ ಧರ್ಮಸ್ಥಳಕ್ಕೆ ಮದುವೆ ನಿಮಿತ್ತ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಸುಮಾರು 15ಕ್ಕಿಂತಲೂ ಅಧಿಕ ಮಂದಿಗೆ ಗಾಯವಾಗಿದ್ದು ಒರ್ವರ ಸ್ಥಿತಿ ಗಂಭೀರವಾಗಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರೆಲ್ಲ ಸೇರಿ ಗಾಯಳುಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲು ಸಹಕರಿಸಿದ್ದಾರೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!