ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೊರೊನಾಕ್ಕೆ 6 ತಿಂಗಳ ಹಸುಗೂಸು ಬಲಿ

ಕೊರೊನಾಕ್ಕೆ 6 ತಿಂಗಳ ಹಸುಗೂಸು ಬಲಿ

ಬೆಂಗಳೂರು : ಕೊರೊನಾದ ಅಟ್ಟಹಾಸಕ್ಕೆ 6 ತಿಂಗಳ ಹಸುಗೂಸು ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶೀತ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಏಪ್ರಿಲ್ 15 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಮಗು‌ ಸಾವನ್ನಪ್ಪಿದೆ.

ಕೊರೊನಾ ಮಹಾಮಾರಿಯ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕಾದ ಜನರು ನಿರ್ಲಕ್ಷ್ಯ ವಹಿಸುತ್ತಿದ್ದು ಗುಂಪು ಸೇರುವುದು, ಮಾಸ್ಕ್ ಧರಿಸದೇ ಓಡಾಡುವುದು ಕಂಡುಬರುತ್ತಿದೆ. ನಿರ್ಲಕ್ಷ್ಯದಿಂದಾಗಿ ರಾಜಧಾನಿಯಲ್ಲಿ ಸೋಂಕಿತರು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿವೆ ಜನಸಾಮಾನ್ಯರು ಮಾತ್ರ ಯಾವುದೇ ಭಯವಿಲ್ಲದೆ ತಿರುಗಾಡುತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!