ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳಕ್ಕೆ ಮಾಜಿ ಸಚಿವ ರೇವಣ್ಣ ಭೇಟಿ

ಧರ್ಮಸ್ಥಳಕ್ಕೆ ಮಾಜಿ ಸಚಿವ ರೇವಣ್ಣ ಭೇಟಿ

ಧರ್ಮಸ್ಥಳ: ಮಾಜಿ ಸಚಿವ ಎಚ್.ಡಿ. ರೇವಣ್ಣ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅವರು ಸಚಿವರಾಗಿದ್ದಾಗ ಧರ್ಮಸ್ಥಳದ ಕಲ್ಲೇರಿಯಿಂದ ಸ್ನಾನಘಟ್ಟದವರೆಗೆ ಮಂಜೂರಾಗಿದ್ದ ಚತುಷ್ಪಥ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಡಾ.ಹೆಗ್ಗಡೆಯವರ ಜೊತೆ ವೀಕ್ಷಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!