ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಾಲೂಕು ಕಚೇರಿ ಅಧಿಕಾರಿಗೆ ಕೊರೊನಾ ಪಾಸಿಟಿವ್

ಬೆಳ್ತಂಗಡಿ ತಾಲೂಕು ಕಚೇರಿ ಅಧಿಕಾರಿಗೆ ಕೊರೊನಾ ಪಾಸಿಟಿವ್

ಬೆಳ್ತಂಗಡಿ: ಕೊರೊನಾ ಮಹಾಮಾರಿ ಆರ್ಭಟ ದಿನದಿಂದ ದಿನ ಹೆಚ್ಚಾಗುತಿದ್ದು ಬೆಳ್ತಂಗಡಿ ತಾಲೂಕು ಕಚೇರಿಯ ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂಕು ಧೃಢ ಪಟ್ಟಿದ್ದು ಅವರನ್ನು ಭೇಟಿ ಮಾಡಿದ ಕಚೇರಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಅತಂಕ ಪಡುವಂತಾಗಿದೆ. ಇವರು ಕೊರೊನಾ ಪರೀಕ್ಷೆ ಮಾಡಿದ ಸಂದರ್ಭ ಅವರ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.ಅವರು ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾರ್ವಜನಿಕರು‌ ಇನ್ನೂ ಕೊರೊನಾದ ಬಗ್ಗೆ ಅಸಡ್ಡೆ ತೋರುತ್ತಿರುವುದು ಎರಡನೇ ಅಲೆ ಇದೀಗ ಎಲ್ಲಡೆ ನಿಯಂತ್ರಣಕ್ಕೆ ಸಿಗದ ರೀತಿಯಲ್ಲಿ ಹರಡುತ್ತಾ ಇದೆ.

ಕೊರೊನಾ ವ್ಯಾಕ್ಸಿನ್ ತಗೊಂಡವರಿಗೂ ಕೊರೊನಾ ಸೋಂಕು ಹರಡುತ್ತಿರುವುದು ಸರ್ಕಾರಕ್ಕೆ ತಲೆನೋವಾಗಿದೆ ಈಗಾಗಲೇ ಸರ್ಕಾರಕ್ಕೆ ಕಠಿನ ನಿಯಮಗಳನ್ನು ಮಾಡುತಿದ್ದರೂ ಜನರು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದು ಅತಂಕಕ್ಕೆ ಕಾರಣವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!