ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಶಾಖಾ ಕಚೇರಿಯ ಶಿಲಾನ್ಯಾಸ

ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಶಾಖಾ ಕಚೇರಿಯ ಶಿಲಾನ್ಯಾಸ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಗುರುವಾಯನಕೆರೆ ಶಾಖಾ ಕಚೇರಿಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಏ. 18ರಂದು ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಸಂಘದ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಉಪಾಧ್ಯಕ್ಷ ಮಚ್ಚಿಮಲೆ ಅನಂತ ಭಟ್,ನಿರ್ದೇಶಕರಾದ ಪದ್ಮ ಗೌಡ, ಜಯಶ್ರೀ ಡಿಎಂ, ಡಾ.ಶಶಿಧರ ಡೋಂಗ್ರೆ, ಬಿ.ಎಸ್. ಅಬ್ರಹಾಂ,ಬಾಲಕೃಷ್ಣ ಗೌಡ ಕೇರಿಮಾರು ಮೊದಲಾದವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಸ್ವಾಗತಿಸಿ ವಂದಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!