ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿಗೆ ಕಂದಾಯ ಸಚಿವ ಆರ್. ಆಶೋಕ್ ಭೇಟಿ

ಬೆಳ್ತಂಗಡಿಗೆ ಕಂದಾಯ ಸಚಿವ ಆರ್. ಆಶೋಕ್ ಭೇಟಿ

ಬೆಳ್ತಂಗಡಿ:  ರಾಜ್ಯದ ಕಂದಾಯ ಸಚಿವರಾದ ಆರ್. ಆಶೋಕ್ ನಾಳೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ ಹಾಗೂ ಸಚಿವರಿಗೆ ಬೆಳ್ತಂಗಡಿ ತಾಲೂಕು ಕಾರ್ಯಕರ್ತರಿಂದ ಅಭಿನಂದನಾ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ಬೆಳಗ್ಗೆ 10-30 ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!