ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಿಕಪ್ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಪಿಕಪ್ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೀಟ್ ಕಾಡಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ತೋಟತ್ತಾಡಿ ಸಮೀಪದ ಕುತ್ರಿಜಾಲ್ ನಿವಾಸಿ ಸುದೀಪ್ ಭಂಡಾರಿ ( 30) ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!