ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ಪಾಸಿಟಿವ್

ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ಪಾಸಿಟಿವ್

ಮಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ಈ ಬಗ್ಗೆ ಅವರು ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸುವಂತೆ ವಿನಂತಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಅವರು ಮೂರು ದಿನಗಳ ಹಿಂದಷ್ಟೆ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!