ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮದುವೆಯಾಗಲು ಮನೆ ಬಿಟ್ಟು ಬಾರದ ಹುಡುಗಿಗೆ ಪ್ರಿಯಕರನಿಂದ ಚೂರಿ ಇರಿತ

ಮದುವೆಯಾಗಲು ಮನೆ ಬಿಟ್ಟು ಬಾರದ ಹುಡುಗಿಗೆ ಪ್ರಿಯಕರನಿಂದ ಚೂರಿ ಇರಿತ

ಬೆಳ್ತಂಗಡಿ: ಮದುವೆಯಾಗಲು ಪ್ರೀತಿಸಿದ ಹುಡುಗಿ ಮನೆ ಬಿಟ್ಟು ಬರಲಿಲ್ಲ ಎಂಬ ಕಾರಣಕ್ಕೆ ಹುಡುಗಿಗೆ ಚೂರಿಯಿಂದ ಇರಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಪುತ್ರಬೈಲು ಎಂಬಲ್ಲಿ ನಡೆದಿದೆ.

ಪುಂಜಾಲಕಟ್ಟೆ ಸಮೀಪದ ಶಮೀರ್ ಎಂಬ ಯುವಕ ಪುತ್ರಬೈಲು ನಿವಾಸಿ ರಶೀದಾ ಎಂಬ ಹುಡುಗಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದು ಎ 06 ರಂದು ರಾತ್ರಿ ಹುಡುಗಿಯ ಮನೆಗೆ ಹೋಗಿ ಮದುವೆಯಾಗಲು ಮನೆ ಬಿಟ್ಟು ಬರಬೇಕು ಎಂದು ಹುಡುಗಿಗೆ ಒತ್ತಾಯಿಸಿದಾಗ ಅವಳು ಬರದೇ ಇದ್ದಾಗ ಕೋಪದಲ್ಲಿ ಅವಳ ಮನೆಗೆ ನುಗ್ಗಿ ಅವಳಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.

ಯುವತಿಯನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.‌ಈ ಬಗ್ಗೆ ಯುವತಿ ನೀಡಿದ ದೂರಿನನ್ವಯ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!