ಪರಿಸರ ಸ್ನೇಹಿಯಾಗಿ, ಸಾವಯವ ಕೃಷಿ, ಅಂತರ್ಜಲ ಸಂರಕ್ಷಣೆ, ಇಂಗುಗುಂಡಿ ರಚನೆ, ಸಾಗುವಾನಿ ಮರ ಬೆಳೆಸುವುದು, ಹಣ್ಣು-ಹಂಪಲುಗಳ ಗಿಡ ಬೆಳೆಸುವಿಕೆ, ಔಷಧೀಯ ಸಸ್ಯಗಳು- ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಅನೇಕ ಹೊಸ ಪ್ರಯೋಗಗಳನ್ನು ಮಾಡಿ ಯಶಸ್ವಿ ಕೃಷಿಕರಾಗಿದ್ದಾರೆ. ಕೃಷಿಯಲ್ಲಿ ಇವರ ಸೇವೆ-ಸಾಧನೆಯನ್ನು ಮನ್ನಿಸಿ ಹೆಗ್ಗಡೆಯವರು ಕರ್ಕೇರಾ ಅವರನ್ನು ಅಭಿನಂದಿಸಿ ಆಶೀರ್ವದಿಸಿದರು.
Home › ಕೃಷಿ ಪಂಡಿತ ಮೋನಪ್ಪ ಕರ್ಕೇರಾರಿಗೆ ಧರ್ಮಸ್ಥಳದಲ್ಲಿ ಸನ್ಮಾನ