ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾರ್ಕಳ ಶಾಸಕ ಸುನೀಲ್ ಕುಮಾರ್ ಕೊರೊನಾ ಪಾಸಿಟಿವ್

ಕಾರ್ಕಳ ಶಾಸಕ ಸುನೀಲ್ ಕುಮಾರ್ ಕೊರೊನಾ ಪಾಸಿಟಿವ್

ಕಾರ್ಕಳ: ಈಗಾಗಲೇ ಕೊರೊನಾ ಅಬ್ಬರ ಹೆಚ್ಚಾಗುತ್ತಿದ್ದು ಜನರು ಅತಂಕಕ್ಕೆ ಒಳಗಾಗಿದ್ದಾರೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಎಂದು ಧೃಢಪಟ್ಟಿದೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆಗೆ ನಿಗಾವಹಿಸಿಕೊಂಡು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ .

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!