ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜೂ.2, 5ರಂದು ವಿದ್ಯುತ್ ವ್ಯತ್ಯಯ: ಹೆದ್ದಾರಿ ಬದಿ ವಿದ್ಯುತ್ ಲೈನುಗಳ ಸ್ಥಳಾಂತರ ಹಿನ್ನೆಲೆ

ಜೂ.2, 5ರಂದು ವಿದ್ಯುತ್ ವ್ಯತ್ಯಯ: ಹೆದ್ದಾರಿ ಬದಿ ವಿದ್ಯುತ್ ಲೈನುಗಳ ಸ್ಥಳಾಂತರ ಹಿನ್ನೆಲೆ

ಬೆಳ್ತಂಗಡಿ: ವೇಣೂರು - ಮೂಡಬಿದ್ರೆ ರಾಜ್ಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ಲೈನುಗಳನ್ನು ಸ್ಥಳಾಂತರಿಸಲಿರುವ ಹಿನ್ನೆಲೆ ಜೂ. 2 ಬುಧವಾರ ಹಾಗೂ ಜೂ.5 ಶನಿವಾರದಂದು ವಿದ್ಯುತ್ ವ್ಯತ್ಯಯವಾಗಲಿದೆ. 110/33/11 ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ವೇಣೂರು ಹಾಗೂ ಆರಂಬೋಡಿ ಫೀಡರುಗಳಲ್ಲಿ ಮತ್ತು 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟನೆಯಲ್ಲಿ‌ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!