ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಯುವಕ ಸಾವು

ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಯುವಕ ಸಾವು

ಬೆಳ್ತಂಗಡಿ: ಸುಳ್ಕೆರಿ ಬಳಿ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಫಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ಸ್ಟುಡಿಯೋಂದರಲ್ಲಿ ಕೆಲಸ ಮಾಡುತ್ತಿದ್ದ, ಪ್ರಸಾದ್( 23ವ) ಎಂಬ ಯುವಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ಮೇ 20ರಂದು ಸುಲ್ಕೇರಿಯ ಅಣ್ಣಿ ಪೂಜಾರಿ ಎಂಬವರ ಪುತ್ರ ರಾದ ಇವರು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ತಮ್ಮ ಮನೆಯ ಸಮೀಪ ಕಾಂಕ್ರಿಟ್ ರಸ್ತೆಯಲ್ಲಿ ಹೋಗುತ್ತಿರುವ ಸಂದರ್ಭ ಬೈಕ್ ಸ್ಕಿಡ್ ಆಗಿ ಬಿದ್ದು ಈ ದುರ್ಘಟನೆ ನಡೆದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!