- ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ
- 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು
- ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು
- ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್
- ಜನರ ಅನಗತ್ಯ ಓಡಾಟಕ್ಕೆ ಪೊಲೀಸರಿಗೆ ಕಠಿಣ ಕ್ರಮಕ್ಕೆ ಆದೇಶ
- ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಇಲ್ಲ ಅವಕಾಶ
- ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ
- ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ
- ಕಾರ್ಯಕ್ರಮ ಹಮ್ಮಿಕೊಂಡವರ ಮನವೊಲಿಸಿ ಅದನ್ನು ಮುಂದೂಡಲು ಅವರಿಗೆ ಸೂಚನೆ
Home › ಕೊರೊನಾ ಅಬ್ಬರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿನ ನಿಯಮ ಜಾರಿ