ವರದಿಯಲ್ಲಿ ಸಮಾಧಾನಕರ ಅಂಶ ಎಂದರೆ ಸಿ.ಎಸ್.ಕೆ. ತಂಡದ ಆಟಗಾರರ ವರದಿ ನೆಗೆಟಿವ್ ಬಂದಿದೆ ಎನ್ನಲಾಗುತ್ತಿದೆ. ಸಿ.ಎಸ್.ಕೆ. ಬುಧವಾರ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದ್ದು, ಪಂದ್ಯ ನಡೆಯಲಿದೆಯೇ ಅಥವಾ ಮುನ್ನೆಚ್ಚರಿಕಾ ಕ್ರಮವಾಗಿ ಪಂದ್ಯಟ ಮುಂದೂಡಲಾಗುವುದೇ ಎಂಬ ಕುರಿತು ಸ್ಪಷ್ಟ ಮಾಹಿತಿ ಲಭಿಸಿಲ್ಲ. ಒಟ್ಟಿನಲ್ಲಿ ಐಪಿಎಲ್ ಪಂದ್ಯಾವಳಿಗೂ ಕೊರೋನಾ ಭೀತಿ ಎದುರಾಗಿದ್ದು, ಕಟ್ಟುನಿಟ್ಟಿನ ಸುರಕ್ಷಿತ ಕ್ರಮ ಕೈಗೊಳ್ಳದಿದ್ದಲ್ಲಿ ಹೆಚ್ಚಿನ ಸಮಸ್ಯೆ ಎದುರಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
Home › ಚೆನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊರೋನಾಘಾತ!: ಸಿ.ಎಸ್.ಕೆ.ಯ ಬೌಲಿಂಗ್ ಕೋಚ್, ಸಿ.ಇ.ಓ.ಗೆ ಸೋಂಕು ದೃಢ: