ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ ಅಲೆ ಸಂಪೂರ್ಣ ತಹಬದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
Home › ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ ಸಚಿವ ಸುರೇಶ್ ಕುಮಾರ್