ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಾ.ಪಂ. ಆಡಳಿತಾಧಿಕಾರಿಯಾಗಿ ದ.ಕ.ಜಿ.ಪಂ. ಉಪಕಾರ್ಯದರ್ಶಿ ಆನಂದ ಕುಮಾರ್ ನಿಯೋಜನೆ: ತಾ.ಪಂ. ಕಚೇರಿಯಲ್ಲಿ ಅಧಿಕಾರ ಸ್ವೀಕಾರ

ತಾ.ಪಂ. ಆಡಳಿತಾಧಿಕಾರಿಯಾಗಿ ದ.ಕ.ಜಿ.ಪಂ. ಉಪಕಾರ್ಯದರ್ಶಿ ಆನಂದ ಕುಮಾರ್ ನಿಯೋಜನೆ: ತಾ.ಪಂ. ಕಚೇರಿಯಲ್ಲಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿ ಆಡಳಿತ ಅವಧಿ ಕೊನೆಗೊಂಡಿದ್ದು, ಚುನಾವಣೆ ಆಗಿ ಮುಂದಿನ ಆಡಳಿತ ಬರುವವರೆಗೆ ತಾ.ಪಂ. ಆಡಳಿತಾಧಿಕಾರಿಯಾಗಿ ದ.ಕ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಆನಂದ ಕುಮಾರ್ ಕೆ. ಅವರು ನಿಯೋಜನೆಗೊಂಡಿದ್ದು ಅವರು ಬುಧವಾರ ಬೆಳ್ತಂಗಡಿ ತಾ.ಪಂ. ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪ್ರಭಾರ ವ್ಯವಸ್ಥಾಪಕ ಗಣೇಶ್ ಪೂಜಾರಿ, ಸಹಾಯಕ ಲೆಕ್ಕಾಧಿಕಾರಿ ಶಕುಂತಲಾ ಶೆಣೈ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!