ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಬೆಳ್ತಂಗಡಿ: ವೇಣೂರು - ಮೂಡಬಿದ್ರೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಯುಕ್ತ ವಿದ್ಯುತ್ ಲೈನುಗಳನ್ನು ಸ್ಥಳಾಂತರಿಸಲಿರುವ ಹಿನ್ನೆಲೆಯಲ್ಲಿ ಮೇ. 12ರ ಬುಧವಾರ ಹಾಗೂ ಮೇ. 15ರ ಶನಿವಾರದಂದು 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ವೇಣೂರು ಹಾಗೂ ಆರಂಬೋಡಿ ಫೀಡರುಗಳಲ್ಲಿ ಮತ್ತು 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!