ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸುರ್ಯ ಸಂಪರ್ಕ ರಸ್ತೆ ಲೋಕಾರ್ಪಣೆ: ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣ

ಸುರ್ಯ ಸಂಪರ್ಕ ರಸ್ತೆ ಲೋಕಾರ್ಪಣೆ: ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣ

ಬೆಳ್ತಂಗಡಿ: 1 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಉಜಿರೆ - ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಸಂಪರ್ಕ ರಸ್ತೆಯನ್ನು ಶಾಸಕ ಹರೀಶ್ ಪೂಂಜ ಸರಳವಾಗಿ ಉದ್ಘಾಟಿಸಿದರು.

ಸುರ್ಯ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಜೈನ್, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಜಯಂತ್ ಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವರ, ಡಾ.ಪ್ರದೀಪ್ ನಾವರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!