ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಸಮೀಪ ಗಾಳಿಗೆ ಮರವೊಂದು ರಸ್ತೆಗೆ ಉರುಳಿಬಿದ್ದು ಸಂಚಾರಕ್ಕೆ ಕೆಲ ಕಾಲ ಅಡಚಣೆ ಉಂಟಾಗಿದೆ ಪಡ್ಲಾಡಿ ಸಮೀಪ ದೊಡ್ಡ ಮರವೊಂದು ರಸ್ತೆಗೆ ಉರುಳಿಬಿದ್ದು ಸಂಚಾರಕ್ಕೆ ಅನಾನುಕೂಲವಾಗಿದೆ.
ಈ ಸಂದರ್ಭದಲ್ಲಿ . ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ತೆರವು ಕಾರ್ಯ ಮಾಡುತಿದ್ದಾರೆ.