ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಸಿಎ ಬ್ಯಾಂಕ್ ಪಿಗ್ಮಿ ಕಲೆಕ್ಟರ್ ಆತ್ಮಹತ್ಯೆ

ಧರ್ಮಸ್ಥಳ ಸಿಎ ಬ್ಯಾಂಕ್ ಪಿಗ್ಮಿ ಕಲೆಕ್ಟರ್ ಆತ್ಮಹತ್ಯೆ

ಬೆಳ್ತಂಗಡಿ: ಧರ್ಮಸ್ಥಳ ಸಿಎ ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸಿಎ ಬ್ಯಾಂಕಿನಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕೆಲಸ ನಿರ್ವಹಿಸುತಿದ್ದ ಜಗದೀಶ್ (39) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು ಸಾಲದ ಬಾದೆಯಿಂದ ಬಳಲುತಿದ್ದ ಇವರು ಈ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.

ಇವರಿಗೆ ಪತ್ನಿ, ಇಬ್ಬರು ಮಕ್ಕಳು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!