ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 24 ಗಂಟೆಯಲ್ಲಿ 44,230 ಮಂದಿಗೆ ಕೊರೊನಾ ಸೋಂಕು ದೃಢ, 555 ಮಂದಿ ಮೃತ್ಯು: ನಾಲ್ಕು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು

24 ಗಂಟೆಯಲ್ಲಿ 44,230 ಮಂದಿಗೆ ಕೊರೊನಾ ಸೋಂಕು ದೃಢ, 555 ಮಂದಿ ಮೃತ್ಯು: ನಾಲ್ಕು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು

ನವದೆಹಲಿ: ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನ ಹೆಚ್ಚಾಗುತಿದ್ದು ದೇಶದಲ್ಲಿ 44,230 ಮಂದಿಗೆ ಕೊರೊನಾ ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 555 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಇದುವರೆಗೆ ಒಟ್ಟು 3,15,72,344 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇನ್ನು ಕಳೆದ 24 ಗಂಟೆಯಲ್ಲಿ 42,360 ಮಂದಿ ಗುಣಮುಖವಾಗಿದ್ದು, ಈವರೆಗೆ 3,07,43,972 ಸೋಂಕಿತರು ಬಿಡುಗಡೆ ಹೊಂದಿದ್ದಾರೆ. ದೇಶದಲ್ಲಿ ಒಟ್ಟು 4,05,155 ಸಕ್ರಿಯ ಪ್ರಕರಣಗಳಿವೆ. ಇಲ್ಲಿವರೆಗೆ 4,23,217 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇಲ್ಲಿಯ ತನಕ ಸುಮಾರು 45,60,33,754 ಜನರಿಗೆ ಕೊರೊನಾ ವ್ಯಾಕ್ಸಿನ್​ ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!