Home › ರಾಜ್ಯದಲ್ಲಿ ಪದವಿ ಕಾಲೇಜ್ ಪ್ರಾರಂಭಕ್ಕೆ ಮಹೂರ್ತ ಫೀಕ್ಸ್: ಯಡಿಯೂರಪ್ಪ ಮಹತ್ವದ ನಿರ್ಧಾರ: ಅನ್ ಲಾಕ್ 4:0 ಬಗ್ಗೆ ಸಚಿವರು ಅಧಿಕಾರಿಗಳ ಸಭೆಯ ನಂತರ ನಿರ್ಧಾರ: ರಾಜ್ಯದಲ್ಲಿ ನೈಟ್ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಿಧಿಸಲು ತೀರ್ಮಾನ: ನಾಳೆಯಿಂದಲೇ ಚಿತ್ರಮಂದಿರಗಳು ಪುನಾರಂಭ: ಶೇಕಡಾ 50 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ
ರಾಜ್ಯದಲ್ಲಿ ಪದವಿ ಕಾಲೇಜ್ ಪ್ರಾರಂಭಕ್ಕೆ ಮಹೂರ್ತ ಫೀಕ್ಸ್: ಯಡಿಯೂರಪ್ಪ ಮಹತ್ವದ ನಿರ್ಧಾರ: ಅನ್ ಲಾಕ್ 4:0 ಬಗ್ಗೆ ಸಚಿವರು ಅಧಿಕಾರಿಗಳ ಸಭೆಯ ನಂತರ ನಿರ್ಧಾರ: ರಾಜ್ಯದಲ್ಲಿ ನೈಟ್ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಿಧಿಸಲು ತೀರ್ಮಾನ: ನಾಳೆಯಿಂದಲೇ ಚಿತ್ರಮಂದಿರಗಳು ಪುನಾರಂಭ: ಶೇಕಡಾ 50 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ
ONLINE PUDU / Sunday, July 18, 2021
ಬೆಂಗಳೂರು: ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅನ್ ಲಾಕ್ 4.O ಕುರಿತು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ರಾಜ್ಯದಲ್ಲಿ ನೈಟ್ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಿಧಿಸಲು ತೀರ್ಮಾನಿಸಿದ್ದಾರೆ.
ಸಿನಿಮಾ ಥಿಯೇಟರ್ಗಳಲ್ಲಿ ಶೇಕಡಾ 50 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಇದೇ ತಿಂಗಳ 26 ರಿಂದ ಡಿಗ್ರಿ ಕಾಲೇಜುಗಳ ಪುನಾರಂಭಕ್ಕೆ ಒಪ್ಪಿಗೆ ಸೂಚಿಸಲಾಗಿದ್ದು, ಮೊದಲ ಡೋಸ್ ವ್ಯಾಕ್ಸಿನ್ ಪಡೆದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಮಾತ್ರ ಅವಕಾಶ ಇದೆ.