ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಂದನವನದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಇನ್ನಿಲ್ಲ: 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸಿನಿ ರಸಿಕರ ಮನಗೆದ್ದಿದ್ದ ತಾರೆ

ಚಂದನವನದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಇನ್ನಿಲ್ಲ: 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸಿನಿ ರಸಿಕರ ಮನಗೆದ್ದಿದ್ದ ತಾರೆ

 

 

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ (76) ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜಯಂತಿಯನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕನ್ನಡ, ತೆಲುಗು, ತಮಿಳು, ಮರಾಠಿ, ಹಿಂದಿ ಸೇರಿ ಹಲವು ಭಾಷೆಗಳಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು, ರಾಜ್​ಕುಮಾರ್​ ಜತೆಯಲ್ಲಿ 45ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. 'ಎಡಕಲ್ಲು ಗುಡ್ಡದ ಮೇಲೆ' ಮೊದಲಾದ ಪ್ರಸಿದ್ಧ ಚಿತ್ರಗಳಲ್ಲಿ ನಟಿಸಿದ್ದಾರೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!