ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು. 3 ರಂದು ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಚುಶ್ರೀ ಬಾಂಗೇರು ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕರುಗಳಾದ ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್, ತಾ.ಪಂ. ಇಒ ಕುಸುಮಾಧರ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕೋವಿಡ್ ಮಾರ್ಗಸೂಚಿಯನ್ನು ಅಳವಡಿಸಿಕೊಂಡು ಸರಳ ಕಾರ್ಯಕ್ರಮದಲ್ಲಿ ತಾಲೂಕಿನ ಪತ್ರಕರ್ತರು ಭಾಗವಹಿಸಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!