ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೈಕಮಾಂಡ್​ ತೀರ್ಮಾನಕ್ಕೆ ನಾನು ಬದ್ಧ :ಸಿಎಂ ಯಡಿಯೂರಪ್ಪ.

ಹೈಕಮಾಂಡ್​ ತೀರ್ಮಾನಕ್ಕೆ ನಾನು ಬದ್ಧ :ಸಿಎಂ ಯಡಿಯೂರಪ್ಪ.

 

 

ಬೆಳಗಾವಿ: ಪಕ್ಷದ ಹೈಕಮಾಂಡ್​ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ. ಪಕ್ಷದಲ್ಲಿ ನಾನು ತೃಪ್ತಿಯಿಂದ ಇದ್ದೇನೆ. ಬಹುಶಃ ನನಗೆ ಸಿಕ್ಕಿರುವ ಅವಕಾಶ ಯಾರಿಗೂ ಸಿಕ್ಕಿಲ್ಲ. ಅದಕ್ಕಾಗಿ ನಾನು ಪ್ರಧಾನಿ ಮೋದಿ, ಅಮಿತ್​ ಶಾ ಮತ್ತು ನಡ್ಡಾ ಅವರಿಗೆ ಕೃತಜ್ಞನಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿದರು.ಅವರು ಬೆಳಗಾವಿ ನೆರೆಪೀಡಿತ ಪ್ರದೇಶಗಳ ವೀಕ್ಷಣೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿ, ನಾನು ಹೈಕಮಾಂಡ್​ ಹಾಕಿದ ಗೆರೆ ದಾಟುವುದಿಲ್ಲ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ಕರ್ನಾಟಕದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ನಾವು ಎಲ್ಲರೂ ಪಕ್ಷದಲ್ಲಿ ಒಗ್ಗಟ್ಟಿನಿಂದ ಇದ್ದೇವೆ. ನೂರು ಜನ ಸಿದ್ದರಾಮಯ್ಯ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!