ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ ಲಾವತ್ತಡ್ಕ ಸಮೀಪ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ಮೇಲೆ ಚಾಲಕ ಬಸ್ ನಿಲ್ಲಿಸದೇ ಪರಾರಿಯಾಗಿದ್ದಾನೆ. ತಕ್ಷಣವೇ ಮಾಹಿತಿ ಪಡೆದ ನೆಲ್ಯಾಡಿ ಹೊರ ಠಾಣೆ ಪೊಲೀಸ್ ಸಿಬ್ಬಂದಿಗಳಾದ ಯೋಗರಾಜ್ ಮತ್ತು ಬಾಲಕೃಷ್ಣ ಅವರು ಬಸ್‌ನ ಚಾಲಕನನ್ನ ಗುಂಡ್ಯ ಸಮೀಪ ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
Home › ಪೆರಿಯಶಾಂತಿ: ಬೈಕ್ ಗೆ ಬಸ್ ಢಿಕ್ಕಿ: ಅಪಘಾತದಲ್ಲಿ ಬೈಕ್ ಸವಾರ ಸಾವು