ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಾಸಕ ಹರೀಶ್ ಪೂಂಜ ಹೆಸರಲ್ಲಿ ನಕಲಿ ಫೇಸ್ಬುಕ್. ಖಾತೆಯ ಬಗ್ಗೆ ಎಚ್ಚರ ವಹಿಸುವಂತೆ ಶಾಸಕರ ಮನವಿ

ಶಾಸಕ ಹರೀಶ್ ಪೂಂಜ ಹೆಸರಲ್ಲಿ ನಕಲಿ ಫೇಸ್ಬುಕ್. ಖಾತೆಯ ಬಗ್ಗೆ ಎಚ್ಚರ ವಹಿಸುವಂತೆ ಶಾಸಕರ ಮನವಿ

 

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಹೆಸರಿನ ಫೇಸ್ ಬುಕ್ ನಕಲಿ ಖಾತೆಯನ್ನು ಯಾರೋ ಕಿಡಿಗೇಡಿಗಳು ತೆರೆದಿದ್ದು ಈ ಮೂಲಕ ಹಣದ ಬೇಡಿಕೆಯನ್ನು ಇಡುತಿದ್ದಾರೆ. ಎಂಬ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯೆ ನೀಡಿ ಯಾರೋ ಕಿಡಿಗೇಡಿಗಳು ಈ ನಕಲಿ ಪೇಸ್ಬುಕ್ ಸೃಷ್ಟಿಸಿರುತ್ತಾರೆ ಇದೊಂದು ವಂಚನೆಯ ಜಾಲವಾಗಿದ್ದು ಯಾರೂ ಕೂಡ ಈ ಖಾತೆಯಿಂದ ಬರುವ ವಿನಂತಿಗಳನ್ನು ಮತ್ತು ಹಣದ ಬೇಡಿಕೆಯ ಸಂದೇಶವನ್ನು ಸ್ವೀಕರಿಸದೇ ನಿರ್ಲಕ್ಷಿಸಬೇಕಾಗಿ ಹಾಗೂ ಎಲ್ಲರೂ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂಬ ಮನವಿಯನ್ನು ಸಾರ್ವಜನಿಕರಲ್ಲಿ ಮಾಡಿದ್ದಾರೆ

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!