ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಣೆ

ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಣೆ

ಬೆಂಗಳೂರು: ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಬದಲಾವಣೆಗಳು ಅಗುತ್ತಿದ್ದು ಇದೀಗ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡುತ್ತೇನೆ ಎಂಬ ಘೋಷಣೆಯನ್ನು ಮಾಡಿದ್ದಾರೆ ಎಂದು ತಿಳಿದು ಬಂದಿದೆ.‌

ಈಗಾಗಲೇ ಸರ್ಕಾರದ ಎರಡು ವರುಷಗಳ ಸಾಧನ ಸಮಾವೇಶ ನಡೆಯುತಿದ್ದು ನಂತರ 2. ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಈ ಸಂದರ್ಭದಲ್ಲಿ ರಾಜೀನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!