- ಪ್ರಮುಖವಾಗಿ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ 1,000 ಕೋಟಿ ರೂ. ವಿದ್ಯಾರ್ಥಿ ವೇತನ ಯೋಜನೆ ಜಾರಿಗೊಳಿಸಿದ್ದಾರೆ. ಅನ್ನದಾತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು. ಹೀಗಾಗಿ ಶಿಷ್ಯವೇತನ ಜಾರಿ ಮಾಡಲಾಗುವುದು ಎಂದು ಅವರು ಹೇಳಿದರು.
- ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನದಲ್ಲಿ ಹೆಚ್ಚಳ. ಇದೇ ವೇಳೆ ಸಂಧ್ಯಾ ಸುರಕ್ಷಾ ಯೋಜನೆಯನ್ನು 1 ಸಾವಿರ ರೂ.ನಿಂದ 1,200 ರೂ.ಗೆ ಹೆಚ್ಚಳ.
- ವಿಧವಾ ವೇತನ 600 ರೂ. ಇದ್ದು, ಇದೀಗ 800 ರೂ.ಗೆ ಏರಿಕೆ ಮಾಡಲಾಗಿದೆ.
- ಅಂಗವಿಕಲ ವೇತನ 600 ರೂ.ರಿಂದ 800 ರೂ.ಗೆ ಏರಿಕೆ ಆಗಲಿದೆ ಎಂದು ತಿಳಿಸಿದರು.
Home › ರೈತರು ಹಾಗೂ ಬಡವರ ಮಕ್ಕಳ ಏಳಿಗೆಗೆ ಹೆಚ್ಚಿನ ಆದ್ಯತೆ: ಹೊಸ ಶಿಷ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನದಲ್ಲಿ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದಿಂದ ಕರುನಾಡಿಗೆ ಬಂಪರ್ ಗಿಫ್ಟ್