ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೈಕಮಾಂಡ್ ಸಂದೇಶಕ್ಕೆ ಕ್ಷಣಗಣನೆ,ಸಿಎಂ ಮನೆಗೆ ಕುಟುಂಬ ಸದಸ್ಯರ ಆಗಮನ

ಹೈಕಮಾಂಡ್ ಸಂದೇಶಕ್ಕೆ ಕ್ಷಣಗಣನೆ,ಸಿಎಂ ಮನೆಗೆ ಕುಟುಂಬ ಸದಸ್ಯರ ಆಗಮನ

 

 

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್‌ನಿಂದ ಯಾವ ಕ್ಷಣದಲ್ಲಿ ಬೇಕಾದರೂ ಸಂದೇಶ ಬರುವ ನಿರೀಕ್ಷೆಯಲ್ಲಿ ಕಾಲ ಕಳೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸದ್ಯ ಕುಟುಂಬ ಸದಸ್ಯರ ಜೊತೆ ಕಾಲ ಕಳೆಯುತ್ತಿದ್ದಾರೆ.

ಬೆಳಗಾವಿ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ಯಡಿಯೂರಪ್ಪ ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಅಧಿಕೃತ ನಿವಾಸ ಕಾವೇರಿಯಲ್ಲಿದ್ದಾರೆ. ಸಿಎಂ ಆಗಮಿಸುತ್ತಿದ್ದಂತೆ ಕಾವೇರಿಗೆ ಪುತ್ರ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಕುಟುಂಬ ಸದಸ್ಯರು ಆಗಮಿಸಿದರು. ನಂತರ ಮತ್ತೋರ್ವ ಪುತ್ರ ವಿಜಯೇಂದ್ರ ಕುಟುಂಬ ಸದಸ್ಯರೂ ಕಾವೇರಿಗೆ ಆಗಮಿಸಿದ್ದಾರೆ.

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!