ವಿಭಜನೆ, ಇದು ಕಳೆದ ಶತಮಾನದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ. ವಿಭಜನೆಯ ಸಮಯದಲ್ಲಿ ಭಾರತದ ಜನರು ಅನುಭವಿಸಿದ ನೋವು ಮತ್ತು ಸಂಕಷ್ಟಗಳನ್ನು ಗೌರವಿಸಲು ನಾವು ಆಗಸ್ಟ್ 14 ಅನ್ನು ವಿಭಜನೆಯ ಭಯಾನಕ ಸ್ಮರಣೆಯ ದಿನವನ್ನಾಗಿ ಆಚರಿಸಲು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
Home › ಅಗಸ್ಟ್ 14 ದೇಶದ ವಿಭಜನೆಯ ಭಯಾನಕ ದಿನ: ಪ್ರಧಾನಿ ಮೋದಿ