ಶಾಲೆ, ಕಾಲೇಜು ಆರಂಭದ ಕುರಿತು ರೂಪ್ಸಾ ಸಂಘದ ಹಾಲನೂರು ಲೇಪಾಕ್ಷಿ ಅವರು ಮಾತನಾಡಿ, ಕಳೆದೊಂದು ವರ್ಷದಿಂದ ಸರ್ಕಾರಕ್ಕೆ ಶಾಲಾರಂಭ ಮಾಡಲು ಒತ್ತಾಯ ಮಾಡಲಾಗಿತ್ತು. ಇದೀಗ ಸಿಎಂ ಸಿಹಿ ಸುದ್ದಿ ಕೊಟ್ಟಿದ್ದಾರೆ. ಮುಂದೆ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.
Home › ಆ. 23ರಿಂದ ದ್ವಿತೀಯ ಪಿಯುವರೆಗೆ ಶಾಲೆ, ಕಾಲೇಜುಗಳಲ್ಲಿ ಶಿಕ್ಷಣ ನೀಡಲು ಸರ್ಕಾರ ಸಮ್ಮತಿ: ಪ್ರಾಥಮಿಕ ತರಗತಿಗಳನ್ನೂ ಆರಂಭಿಸಲು ಅವಕಾಶ ಮಾಡಿಕೊಡುವಂತೆ ಮನವಿ