ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 75 ನೇ ಸ್ವಾತಂತ್ರ್ಯ ದಿನಾಚರಣೆ: ಸುಲ್ಕೇರಿ ವಿವಿಧ ಸಂಘಟನೆಗಳ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

75 ನೇ ಸ್ವಾತಂತ್ರ್ಯ ದಿನಾಚರಣೆ: ಸುಲ್ಕೇರಿ ವಿವಿಧ ಸಂಘಟನೆಗಳ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂದು ಒಕ್ಕೂಟ ಸುಲ್ಕೇರಿ ಗ್ರಾಮ ಪಂಚಾಯತ್ ಸುಲ್ಕೇರಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಚ್ಚತಾ ಸೇವಾ ಜನಾಂದೋಲನ ಕಾರ್ಯಕ್ರಮ ಸುಲ್ಕೇರಿ ಬಂಡಾರಿಗೊಳಿ ಶ್ರೀ ಮಹಮ್ಮಾಯಿ ದೇವಸ್ತಾನ ಹಾಗೂ ಸುತ್ತ ಮುತ್ತಲಿನ ಪರಿಸರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸುಲ್ಕೇರಿ ಗ್ರಾಂ ಪಂಚಾಯತ್ ಅಧ್ಯಕ್ಷರಾದ ನಾರಾಯಣ ಪೂಜಾರಿ ಪ್ರಗತಿ ಬಂದು ಒಕ್ಕೂಟ ಅಧ್ಯಕ್ಷರಾದ ಶಶಿಧರ್ ಕುದ್ಯಾಡಿ ನಾರಾವಿ ಫ್ರಾಥಮಿಕ ಕೃಷಿ ಷತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸದಾನಂದ ಗೌಡ ಮಜ್ಜೋಡಿ ಮಹಮ್ಮಯಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಸಂತ ಪೂಜಾರಿ ನಾರಾವಿ ಡಿ ಸಿ ಸಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುದೀರ್ ಕುಮಾರ್ ಸುಲ್ಕೇರಿ ಶೌರ್ಯ ವಿಪತ್ತು ಘಟಕ ನಾರಾವಿ ವಲಯದ ಸಂಯೋಜಕ ದಿನೇಶ್ ಶೆಟ್ಟಿ ಸೇವಾ ಪ್ರತಿನಿಧಿ ಮಮತಾ ಶೆಟ್ಟಿ ಹಾಗೂ ಪಂಚಾಯತ್ ಸದಸ್ಯರು ಸ್ಥಳೀಯ ಜನ ಪ್ರತಿನಿಧಿಗಳು ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!