ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಳದಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಗಾಯತ್ರಿ ಪಿ. ಅಧಿಕಾರ ಸ್ವೀಕಾರ.

ಅಳದಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಗಾಯತ್ರಿ ಪಿ. ಅಧಿಕಾರ ಸ್ವೀಕಾರ.

 

 

 

ಬೆಳ್ತಂಗಡಿ: ಅಳದಂಗಡಿ ಗ್ರಾಮ‌ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಗಾಯತ್ರಿ ಪಿ. ನಿಯೋಜನೆಗೊಂಡು ಅಗಸ್ಟ್ 19 ರಂದು ಅಧಿಕಾರ ಸ್ವೀಕರಿಸಿದ್ದಾರೆ. ಇವರು ನಿಡ್ಲೆ ಹಾಗೂ ಪ್ರಭಾರ ನೆಲೆಯಲ್ಲಿ ಕಳೆಂಜ ನೆರಿಯ ಗ್ರಾಮ‌ ಪಂಚಾಯತ್ ನಲ್ಲಿ ಕಾರ್ಯನಿರ್ವಹಿಸುತಿದ್ದರು.‌ಇದೀಗ ಅಳದಂಗಡಿ ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ ಇವರು ಕಳೆಂಜ,ನಿಡ್ಲೆ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ  ಯೋಜನೆಯಡಿಯಲ್ಲಿ    ಕಾಮಗಾರಿ ಮಾಡಲು ಜನರಿಗೆ ಪ್ರೇರಣೆ ನೀಡಿ ಹೆಚ್ಚು ಕೆಲಸಗಳನ್ನು ನಡೆಸಿ  ಆ ಗ್ರಾಮಗಳ ಜನರ  ಮೆಚ್ಚುಗೆಗೆ ಪಾತ್ರರಾಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!