ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಜಾಪ್ರಕಾಶ ನ್ಯೂಸ್ ಫಲಶ್ರುತಿ: ಜನರ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು: ಹೆದ್ದಾರಿ ಹೊಂಡ ಮುಚ್ಚುವ ಕಾರ್ಯ ಆರಂಭ

ಪ್ರಜಾಪ್ರಕಾಶ ನ್ಯೂಸ್ ಫಲಶ್ರುತಿ: ಜನರ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು: ಹೆದ್ದಾರಿ ಹೊಂಡ ಮುಚ್ಚುವ ಕಾರ್ಯ ಆರಂಭ

ಬೆಳ್ತಂಗಡಿ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹೊಂಡಮಯವಾಗಿದ್ದು, ವಾಹನ ಸವಾರರು ಸಂಚರಿಸಲು ಕಷ್ಟಪಡುವಂತಾಗಿತ್ತು. ಈ ಬಗ್ಗೆ 'ಪ್ರಜಾಪ್ರಕಾಶ ನ್ಯೂಸ್' ಸೋಮವಾರ ವರದಿ ಪ್ರಕಟಿಸಿತ್ತು.

ಸಾರ್ವಜನಿಕರ ಸಮಸ್ಯೆಗೆ  ಲೋಕೊಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಪಂದಿಸಿದ್ದು, ಚಾರ್ಮಾಡಿ, ಮುಂಡಾಜೆ ಬಳಿಯಿಂದ ಹೊಂಡ ಮುಚ್ಚುವ ಕಾರ್ಯ ಆರಂಭಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!