ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೀವ ಗೌಡ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೀವ ಗೌಡ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೀವ ಗೌಡ(58) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಕುರಿತು ‌ಮಾಹಿತಿ ಲಭಿಸಿದೆ.

ಧರ್ಮಸ್ಥಳ ನಿವಾಸಿಯಾದ ಇವರು ಕಳೆದ ಜುಲೈ ತಿಂಗಳಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡು ಅಧಿಕಾರ ಸ್ವೀಕರಿಸಿದ್ದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!