ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಚಿನ್ನ: ಜಾವಲೀನ್ ಥ್ರೋನಲ್ಲಿ ಇತಿಹಾಸ ನಿರ್ಮಿಸಿದ ನೀರಜ್​ ಚೋಪ್ರಾ

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಚಿನ್ನ: ಜಾವಲೀನ್ ಥ್ರೋನಲ್ಲಿ ಇತಿಹಾಸ ನಿರ್ಮಿಸಿದ ನೀರಜ್​ ಚೋಪ್ರಾ

 

 

 

ಟೋಕಿಯೋ: ಭಾರತದ ನೀರಜ್​ ಚೋಪ್ರಾ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ‌ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. 23 ವರ್ಷದ ನೀರಜ್ ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಹಾಗೂ ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಎಸೆದರು. ಆದರೆ ಮೂರನೇ ಪ್ರಯತ್ನ 76.79 ಮೀ.ಗಿಂತ ಕಡಿಮೆ ಎಸೆದಿದ್ದರು. ಇನ್ನು ಎರಡನೇ ಪ್ರಯತ್ನದಲ್ಲಿ ಎಲ್ಲರಿಗಿಂತಲೂ ಹೆಚ್ಚು ದೂರ ಭರ್ಚಿಯನ್ನು ಏಸೆದಿದ್ದರಿಂದ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು.ಜಪಾನ್​​ನ ಟೋಕಿಯೋದಲ್ಲಿ 23 ವರ್ಷದ ನೀರಜ್​ ಚೋಪ್ರಾ 87.58 ಮೀಟರ್ ದೂರ ಎಸೆದು, ದಿಗ್ಗಜರನ್ನೇ ಮೀರಿಸಿದ್ದು, ಈ ಮೂಲಕ ಹೊಸ ರೆಕಾರ್ಡ್​ ಬರೆದಿದ್ದಾರೆ.ಈ ಹಿಂದೆ 88.07 ಮೀಟರ್ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಹೊಸ ದಾಖಲೆ ಬರೆದಿದ್ದರು. 2018ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್​ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!