ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಪ್ರಕಾಶ್ ಶೆಟ್ಟಿ ನೊಚ್ಚ ಅಧಿಕಾರ ಸ್ವೀಕಾರ.

ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಪ್ರಕಾಶ್ ಶೆಟ್ಟಿ ನೊಚ್ಚ ಅಧಿಕಾರ ಸ್ವೀಕಾರ.

×

 

 

 

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಪ್ರಕಾಶ್ ಶೆಟ್ಟಿ ನೊಚ್ಚ ಅಧಿಕಾರ ಸ್ವೀಕರಿಸಿದ್ದಾರೆ. ಈಗಾಗಲೇ ಉಜಿರೆ ಹಾಗೂ ಚಾರ್ಮಾಡಿ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಹೆಚ್ಚುವರಿಯಾಗಿ ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದು  ಅಗಸ್ಟ್ 19 ರಂದು   ಅಧಿಕಾರ ಸ್ವೀಕರಿಸಿದ್ದಾರೆ.‌   ಈ ಮೊದಲು   ಲಾಯಿಲ ಗ್ರಾಮ ಪಂಚಾಯತ್   ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ  ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ   ಹಲವು ಮಾದರಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಷ್ಟ ಮಟ್ಟದಲ್ಲಿ ಪಂಚಾಯತ್ ಗುರುತಿಸಿಕೊಳ್ಳುವಂತಾಗಿತ್ತು. ಪ್ರಸ್ತುತ   ಲಾಯಿಲ ಗ್ರಾಮ ಪಂಚಾಯತ್   ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತಿದ್ದ ವೆಂಕಟಕೃಷ್ಣ ರಾಜ ಅವರು ನಾವೂರು ಪಂಚಾಯತಿನಲ್ಲಿ ಕರ್ತವ್ಯ  ನಿರ್ವಹಿಸುತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!