ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರಶಸ್ತಿ ಪ್ರದಾನ,ಏಷ್ಯಾ ಖಂಡದ ಶ್ರೇಷ್ಟ ನಾಯಕರು ಪ್ರಶಸ್ತಿ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರಶಸ್ತಿ ಪ್ರದಾನ,ಏಷ್ಯಾ ಖಂಡದ ಶ್ರೇಷ್ಟ ನಾಯಕರು ಪ್ರಶಸ್ತಿ.

 

 

 

ಧರ್ಮಸ್ಥಳ: “ಏಷ್ಯಾ ವನ್” ಜಾಗತಿಕ ಪತ್ರಿಕೆಯು ಏಷ್ಯಾ ಖಂಡದ ಸಾಮಾಜಿಕ ನಾಯಕರನ್ನು ಗುರುತಿಸುವುದರೊಂದಿಗೆ ತನ್ನ 14ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶುಕ್ರವಾರದಂದು ಆನ್‌ಲೈನ್ ಮೂಲಕ ಆಯೋಜಿಸಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರತಿಷ್ಠಿತ “ಏಷ್ಯಾ ಖಂಡದ ಶ್ರೇಷ್ಠ ನಾಯಕರು” ಎಂಬ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!