ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಭೋಜರಾಜ ಹೆಗ್ಡೆಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶವನ್ನು ಪರಕೀಯರ ದಾಸ್ಯದಿಂದ ಮುಕ್ತ ಗೊಳಿಸಲು ಹೋರಾಡಿದ ಭೋಜರಾಜ ಹೆಗ್ಡೆಯವರಂತಹ ಹಿರಿಯ ಸ್ವತಂತ್ರ್ಯ ಹೋರಾಟಗಾರರು ನಮಗೆ ಪ್ರಾತಃ ಸ್ಮರಣೀಯರು ಮತ್ತು ನಮ್ಮ ಯುವ ಪೀಳಿಗೆಗೆ ಸ್ಪ್ಪೂರ್ತಿ ಎಂದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!