ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಾಲೂಕು ಪಂಚಾಯತ್ ವ್ಯವಸ್ಥಾಪಕರಾಗಿ ಪ್ರಶಾಂತ್ ಬಳೆಂಜ  ನೇಮಕ.

ತಾಲೂಕು ಪಂಚಾಯತ್ ವ್ಯವಸ್ಥಾಪಕರಾಗಿ ಪ್ರಶಾಂತ್ ಬಳೆಂಜ  ನೇಮಕ.

 

 

 

ಬೆಳ್ತಂಗಡಿ: ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ವ್ಯವಸ್ಥಾಪಕರಾಗಿ ಪ್ರಶಾಂತ್ ಬಳೆಂಜ ನೇಮಕಗೊಂಡು ಅಧಿಕಾರ ಸ್ವೀಕರಿಸಿದ್ದಾರೆ.ಇವರು ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಾಧಿಕಾರಿಯಾಗಿದ್ದು ಇದೀಗ ಬೆಳ್ತಂಗಡಿಗೆ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದ್ದಾರೆ.ಬೆಳ್ತಂಗಡಿ ತಾ.ಪಂ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತಿದ್ದ ಸುವರ್ಣ ಜೆ. ಹೆಗ್ಗಡೆಯವರು ಮಂಗಳೂರು ಜಿಲ್ಲಾ ಪಂಚಾಯತ್ ಗೆ ವರ್ಗಾವಣೆಗೊಂಡ ಬಳಿಕ ತೆರವಾದ ಈ ಸ್ಥಾನಕ್ಕೆ ಪ್ರಶಾಂತ್ ಬಳೆಂಜ ಅವರ ನೇಮಕಾತಿ ನಡೆದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!