ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಡುಪಿ ಜಿಲ್ಲಾಧಿಕಾರಿ ಜಗದೀಶ್.ಜಿ.ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆ. ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್ ಎಂ.ವರ್ಗಾವಣೆ

ಉಡುಪಿ ಜಿಲ್ಲಾಧಿಕಾರಿ ಜಗದೀಶ್.ಜಿ.ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆ. ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್ ಎಂ.ವರ್ಗಾವಣೆ

×

 

ಉಡುಪಿ.: ಉಡುಪಿ  ಜಿಲ್ಲಾಧಿಕಾರಿಯಾಗಿದ್ದ ಜಗದೀಶ್​​ ಜಿ. ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಗೆ ಕೂರ್ಮರಾವ್ ಎಂ. ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಕೂರ್ಮರಾವ್ ಎನ್ಇಕೆಆರ್​ಟಿಸಿಯ ಎಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಎನ್ಇಕೆಆರ್​ಟಿಸಿಯ ಎಂಡಿಯಾಗಿ ಯಶ್ವಂತ್ ಗುರುಕಾರ್​ ಅವರನ್ನು ವರ್ಗಾಯಿಸಲಾಗಿದೆ.ಸಿಎಂ ಜಂಟಿ ಕಾರ್ಯದರ್ಶಿಯಾಗಿ ನೇಮಕವಾಗಿರುವ ಜಗದೀಶ್​​ ಜಿ. ಅವರು ಸಿಎಂ ಪರಿಹಾರ ನಿಧಿ, ಸಕ್ಕರೆ, ಜವಳಿ ಇಲಾಖೆ, ಪಶುಸಂಗೋಪನೆ, ಆಹಾರ ಮತ್ತು ಪೂರೈಕೆ, ಮೀನುಗಾರಿಕೆ, ಕೌಶಲ್ಯಾಭಿವೃದ್ಧಿ, ಸಹಕಾರ ಇಲಾಖೆ, ಜನತಾ ದರ್ಶನ, ಹಾವೇರಿ ಎಂಪಿ, ಶಾಸಕರ ಕ್ಷೇತ್ರ ಅಭಿವೃದ್ಧಿ ಕಾಮಗಾರಿ, ಶಾಸಕಾಂಗ ವಿಚಾರ, ಸಿಎಂ ಸಚಿವಾಲಯದ ಆಡಳಿತ ಸಂಬಂಧಿತ ಕಾರ್ಯಚಟುವಟಿಕೆಯನ್ನು ನಿಭಾಯಿಸಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!