ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾವೂರು: ಕೋವಿಡ್-19 ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

ನಾವೂರು: ಕೋವಿಡ್-19 ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

 

 

ಬೆಳ್ತಂಗಡಿ: ನಾವೂರು ಸುಳ್ಯೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾವೂರು ಗ್ರಾಮಸ್ಥರಿಗೆ ಕೋವಿಡ್ -19 ಉಚಿತ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜಾ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ, ಉಪಾಧ್ಯಕ್ಷೆ ಸುನಂದಾ, ಬಂಗಾಡಿ ಸಿ. ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್, ಗ್ರಾಮ ಪಂಚಾಯತಿ ಸದಸ್ಯರಾದ ಬಾಲಕೃಷ್ಣ ಎಂ.ಕೆ., ಪ್ರಿಯಾ ಲಕ್ಷ್ಮಣ್, ವೇದಾವತಿ, ಶಾಲಾ ಮುಖ್ಯಶಿಕ್ಷಕಿ ಅಮಿತಾ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು, ಪಂಚಾಯತಿ ಸಿಬ್ಬಂದಿಗಳು, ಊರಿನ ಪ್ರಮುಖರು ಹಾಜರಿದ್ದರು. ಸುಮಾರು 251 ಮಂದಿ ಲಸಿಕೆ ಪಡೆಯುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!