ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಡುಪಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆ‌ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆ‌ ನೇಣು ಬಿಗಿದುಕೊಂಡು ಆತ್ಮಹತ್ಯೆ

 

ಉಡುಪಿ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಲೆವೂರು ಗ್ರಾಮದ ಕುಕ್ಕಿಕಟ್ಟೆಯ ಆಶಾ ಶೆಟ್ಟಿ (48) ಆತ್ಮಹತ್ಯೆ ಮಾಡಿಕೊಂಡವರು. ಉಡುಪಿ ಬಿಜೆಪಿ ಮಹಿಳಾ ಮೋರ್ಚಾದಲ್ಲಿ ಸಕ್ರಿಯರಾಗಿದ್ದ ಅವರು ತುಳುಕೂಟ, ಚೆಂಡೆ ಬಳಗ, ಭಜನಾ ಮಂಡಳಿಯ ಸದಸ್ಯೆಯಾಗಿದ್ದರು. ಆತ್ಮಹತ್ಯೆಗೂ ಮುನ್ನ ಡೆತ್​ನೋಟ್​ ಬರೆದಿಟ್ಟು, ಅದರಲ್ಲಿ ತನ್ನ ಕಣ್ಣುಗಳನ್ನು ದಾನ ಮಾಡಿ ಎಂದು ಬರೆದುಕೊಂಡಿದ್ದಾರೆ.ಕಳೆದ ಕೆಲ‌ ದಿನಗಳ ಹಿಂದೆ ಆಶಾ ಅವರ ಮಗ ಸಹ ಆತ್ಮಹತ್ಯೆ ಮಾಡಿಕೊಂಡಿದ್ದು. ಈ ನೋವಿನಿಂದಲೇ ಆಶಾ ಶೆಟ್ಟಿ ಸಾವಿಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!