ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಹುಣ್ಸೆಕಟ್ಟೆ  ಬಳಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ ಹುಣ್ಸೆಕಟ್ಟೆ  ಬಳಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

 

 

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಣ್ಸೆಕಟ್ಟೆ ಎಂಬಲ್ಲಿ ಸ 28 ಮಂಗಳವಾರ  ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸಂಜೀವ ಶೆಟ್ಟಿ ಎಂಬವರ ಪುತ್ರಿ ದಿಕ್ಷಿತಾ ಎಂದು ತಿಳಿದುಬಂದಿದ್ದು ಮೆಲಂತಬೆಟ್ಟು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೆ ಅನಾರೋಗ್ಯವೇ ಕಾರಣ ಎಂಬುವುದು ತಿಳಿದುಬಂದಿದ್ದು ಹೆಚ್ಚಿನ‌ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!