ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೇಂದ್ರ ಬಂದರು, ಹಡಗು ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಧರ್ಮಸ್ಥಳ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದರ್ಶನ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ಸಮಾಲೋಚನೆ

ಕೇಂದ್ರ ಬಂದರು, ಹಡಗು ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಧರ್ಮಸ್ಥಳ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದರ್ಶನ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ಸಮಾಲೋಚನೆ

 

 

ಬೆಳ್ತಂಗಡಿ: ಕೇಂದ್ರ ಬಂದರು, ಹಡಗು ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಎರಡು ದಿನಗಳ ಕರ್ನಾಟಕ ಕರಾವಳಿ ಪ್ರವಾಸದಲ್ಲಿದ್ದು, ಶನಿವಾರ ಸಂಜೆ ಧರ್ಮಸ್ಥಳಕ್ಕೆ ಭೇಟಿ‌ ನೀಡಿದರು. ಸಂಜೆ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು. ಧರ್ಮಸ್ಥಳಕ್ಕೆ ಆಗಮಿಸಿದ ‌ಸೋನೋವಾಲ್ ಅವರನ್ನು ದೇವಸ್ಥಾನದ ವತಿಯಿಂದ ಬರಮಾಡಿಕೊಳ್ಳಲಾಯಿತು‌. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ‌ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್,

ಮೊದಲಾದವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!