ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ ಪ್ರಯುಕ್ತ ವ್ಯಾಕ್ಷಿನ್ ಕೇಂದ್ರದಲ್ಲಿ ಸಿಹಿ ಹಂಚಿ ಆಚರಣೆ

ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ ಪ್ರಯುಕ್ತ ವ್ಯಾಕ್ಷಿನ್ ಕೇಂದ್ರದಲ್ಲಿ ಸಿಹಿ ಹಂಚಿ ಆಚರಣೆ

 

 

ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 71 ನೇ ಹುಟ್ಟು ಹಬ್ಬವನ್ನು ವ್ಯಾಕ್ಷಿನ್ ಕೇಂದ್ರದಲ್ಲಿ ಸಿಹಿ ಹಂಚುವ ಮೂಲಕ ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಪ್ರಧಾನಿಯವರ ಹುಟ್ಟು ಹಬ್ಬ ಪ್ರಯುಕ್ತ ದೇಶದ್ಯಾಂತ ಲಸಿಕಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಲಾಯಿಲ ಗ್ರಾಮದ ಸುಬ್ರಮ್ಮಣ್ಯ ಸ್ಥಾನಿಕ ಸಭಾ ಭವನದಲ್ಲೂ ಅಭಿಯಾನ ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಅರವಿಂದ ಕುಮಾರ್ ಮತ್ತು ಉದ್ಯಮಿ ಬಿಜೆಪಿ ಬೂತ್ ಸಮಿತಿ ಸದಸ್ಯ ಅನಿಲ್ ಶಿವಜಿನಗರ ಇವರು ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆದುಕೊಳ್ಳಲು ಆಗಮಿಸಿದ ಎಲ್ಲರಿಗೂ ಸಿಹಿ ಹಂಚುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿದರು. ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು,ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!