ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಖ್ಯಾತ ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತ: ಚಿಂತಾಜನಕ ಸ್ಥಿತಿಯಲ್ಲಿ ಪವರ್ ಸ್ಟಾರ್: ಶೀಘ್ರ ಚೇತರಿಕೆಗೆ ಅಭಿಮಾನಿಗಳ ಪ್ರಾರ್ಥನೆ

ಖ್ಯಾತ ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತ: ಚಿಂತಾಜನಕ ಸ್ಥಿತಿಯಲ್ಲಿ ಪವರ್ ಸ್ಟಾರ್: ಶೀಘ್ರ ಚೇತರಿಕೆಗೆ ಅಭಿಮಾನಿಗಳ ಪ್ರಾರ್ಥನೆ

 

 

 

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್​ ಆರೋಗ್ಯದಲ್ಲಿ ಏರುಪೇರಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಸೇರಿದಂತೆ ರಾಜ್​ ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ನಟ ಪುನೀತ್​ಗೆ ಚಿಕಿತ್ಸೆ ಮುಂದುವರಿದಿದ್ದು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಪುನೀತ್ ಶೀಘ್ರ ಗುಣಮುಖರಾಗಲೆಂದು‌ ಅಭಿಮಾನಿಗಳು‌ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!